ಉಡುಪಿ ಜಿಲ್ಲೆಯಲ್ಲಿ ಬಾಲಕಿ ಸೇರಿದಂತೆ ಮೂವರಿಗೆ ಕೊರೋನಾ: ಜಿಲ್ಲಾಧಿಕಾರಿ

ಮಹಾರಾಷ್ಟ್ರದಿಂದ ಬಂದವರಲ್ಲಿ ಕೊರೋನಾ ಪಾಸಿಟಿವ್ ಬಂದಿದೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಇಂದು ಉಡುಪಿ ಜಿಲ್ಲೆಯ ಮೂವರಲ್ಲಿ ಕೊರೋನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ ಬಂದ ಮೂವರಲ್ಲಿ ಕೊರೋನಾ ಪಾಸಿಟಿವ್ ಬಂದಿದೆ.

ಇಪ್ಪತ್ತೇಳರ ಯುವಕ, ಮುವತ್ತು ವರ್ಷದ ಮಹಿಳೆ ಮತ್ತು ಒಂಬತ್ತು ವರ್ಷದ ಬಾಲಕಿಯಲ್ಲಿ ಕೊರೋನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

 

Get real time updates directly on you device, subscribe now.