ವೈದ್ಯರ ಸಲಹಾ ಚೀಟಿ ಇಲ್ಲದೇ ಔಷಧ ನೀಡುವಂತಿಲ್ಲ: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಕರಾವಳಿ ಕರ್ನಾಟಕ ವರದಿ
ಉಡುಪಿ: ಜಿಲ್ಲೆಯಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೇ ಜ್ವರ, ಶೀತ-ಕೆಮ್ಮು ಮುಂತಾದ ಖಾಯಿಲೆಗಳಿಂದ ಬಳಲುತ್ತಿರುವವರಿಗೆ ಔಷಧ ಅಂಗಡಿಗಳಲ್ಲಿ ಔಷಧ ವಿತರಿಸದಂತೆ ಸೂಚಿಸಲಾಗಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಕ್ರಮ ಜರುಗಿಸುವುದಾಗಿ ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಎಲ್ಲ ಔಷಧ ಅಂಗಡಿಗಳು ಪ್ರತಿ ದಿನ ಮಾರಾಟವಾದ ಔಷಧಗಳ ವಿವರ ನೀಡಲು ಸೂಚಿಸಲಾಗಿದೆ.

Get real time updates directly on you device, subscribe now.