ರೋಟರಿ ಮಿಡ್‌ಟೌನ್ ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಗೆ ಸಿಂಕ್ ಕೊಡುಗೆ

ರೋಟರಿ ಮಿಡ್‌ಟೌನ್ ಕುಂದಾಪುರ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಕೊಡುಗೆಯನ್ನು ಹಸ್ತಾಂತರಿಸಿದರು.

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ರೋಟರಿ ಮಿಡ್ಟೌನ್ ಕುಂದಾಪುರ ವತಿಯಿಂದ ಸರಕಾರಿ ಪ್ರೌಢಶಾಲೆ ಕೆದೂರಿಗೆ ನೀರಿನ ಸಿಂಕ್ (ವಾಟರ್ ಬೇಸಿನ್) ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಶಿಕ್ಷಕರಾದ ಚಂದ್ರಶೇಖರಪ್ಪ ಬಿ. ಎಸ್., ಇಂಟರ್ಯಾಕ್ಟ್ ಕೋ ಆರ್ಡಿನೇಟರ್ ಶಿವಾನಂದ ಸ್ವಾಮಿ ಎನ್. ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

ರೋಟರಿ ಮಿಡ್‌ಟೌನ್ ಕುಂದಾಪುರ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಕೊಡುಗೆಯನ್ನು ಹಸ್ತಾಂತರಿಸಿದರು.

 

 

Get real time updates directly on you device, subscribe now.