ಉಡುಪಿ: ಲಡಾಖ್ ಹುತಾತ್ಮ ಯೋಧರಿಗೆ ಜಿಲ್ಲಾ ಕಾಂಗ್ರೆಸ್ ಗೌರವ

ಅಜ್ಜರಕಾಡು ವೀರ ಯೋಧರ ಸ್ಮಾರಕದ ಆವರಣ ಸ್ವಚ್ಚಗೊಳಿಸುವ ಮೂಲಕ ಲಡಾಖ್‌ನಲ್ಲಿ ವೀರ ಮರಣವನ್ನು ಹೊಂದಿದ ಸೈನಿಕರಿಗೆ ಗೌರವ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಜ್ಜರಕಾಡು ವೀರ ಯೋಧರ ಸ್ಮಾರಕದ ಆವರಣ ಸ್ವಚ್ಚಗೊಳಿಸುವ ಮೂಲಕ ಲಡಾಖ್‌ನಲ್ಲಿ ವೀರ ಮರಣವನ್ನು ಹೊಂದಿದ ಸೈನಿಕರಿಗೆ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಎಂ.ಎ. ಗಫೂರ್, ದಿನೇಶ್ ಪುತ್ರನ್, ಹರೀಶ್ ಕಿಣಿ, ಬಿ. ನರಸಿಂಹ ಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಶಬ್ಬೀರ್ ಅಹ್ಮದ್, ಮಹಾಬಲ ಕುಂದರ್, ಕೀರ್ತಿ ಶೆಟ್ಟಿ, ಹಬೀಬ್ ಅಲಿ, ಸತೀಶ್ ಅಮೀನ್ ಪಡುಕೆರೆ, ರಮೇಶ್ ಕಾಂಚನ್, ಜನಾರ್ದನ ಭಂಡಾರ್ಕರ್, ಉದ್ಯಾವರ ನಾಗೇಶ್ ಕುಮಾರ್,ಶಶಿಧರ ಶೆಟ್ಟಿ ಎಲ್ಲೂರು, ಹರೀಶ್ ಶೆಟ್ಟಿ ಪಾಂಗಳ, ಉಪೇಂದ್ರ ಮೆಂಡನ್, ದಿವಾ ನಂಬಿಯಾರ್, ಗಣೇಶ್ ನೆರ್ಗಿ, ಪ್ರಶಾಂತ್ ಪೂಜಾರಿ, ನಾರಾಯಣ ಕುಂದರ್, ಸಾಯಿರಾಜ್ ಮೊದಲಾದವರು ಉಪಸ್ಥಿತರಿದ್ದರು.

Get real time updates directly on you device, subscribe now.