ಭಟ್ಕಳ: ಮನೆಯಲ್ಲೇ ಮಹಿಳೆ ಆತ್ಮಹತ್ಯೆ

ಕರಾವಳಿ ಕರ್ನಾಟಕ ವರದಿ
ಭಟ್ಕಳ: ಯಲ್ವಡಿಕವೂರ್ ಪಂಚಾಯತ್ ವ್ಯಾಪ್ತಿಯ ಮುಗ್ಲಿಹೊಂಡ ಎಂಬಲ್ಲಿ ಮನೆಯಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ.

ಮೃತರನ್ನು ವಿದ್ಯಾ ಅಣ್ಣಪ್ಪ ನಾಯ್ಕ(45) ಎಂದು ಗುರುತಿಸಲಾಗಿದೆ.

ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.