ಸಾಗರ: ಶಾಸಕ ಹರತಾಳು ಹಾಲಪ್ಪಗೆ ಕೊರೋನಾ ಸೋಂಕು

ಪತ್ನಿ, ಕಾರು ಚಾಲಕ ಮತ್ತೋರ್ವ ಸಿಬಂದಿ ಕೂಡ ಕೊರೋನಾ ಸೋಂಕಿತರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಸಾಗರ: ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದೆ. ಅವರ ಪತ್ನಿ, ಕಾರು ಚಾಲಕ ಮತ್ತೋರ್ವ ಸಿಬಂದಿ ಕೂಡ ಕೊರೋನಾ ಸೋಂಕಿತರಾಗಿದ್ದಾರೆ.

ಹಾಲಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನನ್ನು ಸಂಪರ್ಕಿಸಿದವರಿಗೆ ಸೋಂಕಿನ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.

Get real time updates directly on you device, subscribe now.