ತೊಟ್ಟಿಲಿಗೆ ಕಟ್ಟಿದ್ದ ಸೀರೆ ಸಿಲುಕಿ ಬಾಲಕ ದಾರುಣ ಸಾವು

ಮನೆಯಲ್ಲಿ ತೊಟ್ಟಿಲಿನಲ್ಲಿದ್ದ ಮಗುವನ್ನು ತೂಗುವ ಸಂದರ್ಭ ಸೀರೆ ಕುತ್ತಿಗೆಗೆ ಬಿಗಿದು ಬಾಲಕನೋರ್ವ ಸಾವಪ್ಪಿದ ಕರುಣಾಜನಕ ಘಟನೆ ವರದಿಯಾಗಿದೆ.

ಚಿಕ್ಕಮಗಳೂರು: ಮನೆಯಲ್ಲಿ ತೊಟ್ಟಿಲಿನಲ್ಲಿದ್ದ ಮಗುವನ್ನು ತೂಗುವ ಸಂದರ್ಭ ಸೀರೆ ಕುತ್ತಿಗೆಗೆ ಬಿಗಿದು ಬಾಲಕನೋರ್ವ ಸಾವಪ್ಪಿದ ಕರುಣಾಜನಕ ಘಟನೆ ವರದಿಯಾಗಿದೆ.

ಚಿತ್ರದುರ್ಗದ ತೇಜಸ್(11) ಮೃತ ಬಾಲಕನಾಗಿದ್ದಾನೆ.

ತೇಜಸ್ ಆದಿಶಕ್ತಿ ನಗರದಲ್ಲಿರುವ ಸಂಬಂಧಿಕರ ಮನೆಗೆ ಬಂದಾಗ ಈ ಘಟನೆ ನಡೆದಿದೆ. ತೊಟ್ಟಿಲಿಗೆ ಕಟ್ಟಲ್ಪಟ್ಟಿದ ಸೀರೆ ಹಗ್ಗದಂತೆ ಬಾಲಕನ ಕುತ್ತಿಗೆಗೆ ಸಿಲುಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಚಿಕ್ಕಮಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

Get real time updates directly on you device, subscribe now.