ಮಂಗಳೂರು: ಎಪ್ರಿಲ್.2 ಮಧ್ಯಾಹ್ನದಿಂದ ಖಾಸಗಿ ವಾಹನ ಸಂಚಾರ ನಿಷೇಧ

ನಗರದಲ್ಲಿ ಇಂದು ಮಧ್ಯಾಹ್ನ 12-30ರಿಂದ ದ್ವಿಚಕ್ರ ವಾಹನಗಳು, ಕಾರುಗಳು ಒಳಗೊಂಡಂತೆ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಲಾಗಿದೆ

ಮಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನ 12-30ರಿಂದ ದ್ವಿಚಕ್ರ ವಾಹನಗಳು, ಕಾರುಗಳು ಒಳಗೊಂಡಂತೆ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಅವರ ಪ್ರಕಟಣೆ ತಿಳಿಸಿದೆ.
ತುರ್ತು ವೈದ್ಯಕೀಯ ಸೇವೆಗಾಗಿ ಅಂಬುಲೆನ್ಸ್ ಸಂಚಾರಕ್ಕೆ ಮಾತ್ರ ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Get real time updates directly on you device, subscribe now.