ವಿಧಾನ ಪರಿಷತ್ ಚುನಾವಣೆ: ಏಳು ಮಂದಿ ಅವಿರೋಧ ಆಯ್ಕೆ

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಮೂರು ಪಕ್ಷಗಳ ಏಳು ಮಂದಿ ಅವಿರೋಧ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಪ್ರತಾಪ್‌ಸಿಂಹ ನಾಯಕ್, ಎಂಟಿಬಿ ನಾಗರಾಜ್, ಆರ್. ಶಂಕರ್, ಸುನಿಲ್ ವಲ್ಯಾಪುರೆ, ಕಾಂಗ್ರೆಸ್ ಪಕ್ಷದ ಬಿ.ಕೆ. ಹರಿಪ್ರಸಾದ್, ನಝೀರ್ ಅಹ್ಮದ್, ಜೆಡಿಎಸ್ ಪಕ್ಷದ ಇಂಚರ ಗೋವಿಂದರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Get real time updates directly on you device, subscribe now.