ಮಂಗಳೂರು: ಐವರು ಪಿಜಿ ವೈದ್ಯರಿಗೆ ಕೋವಿಡ್ ಸೋಂಕು

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಐವರು ಪಿಜಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ಜೊತೆ ಸಂಪರ್ಕ ಹೊಂದಿರುವವರನ್ನು ಕ್ವಾರಂಟೈನ್ ಮಾಡಲಾಗಿದೆ.

ದ.ಕ ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯಿರಿ ಅವರು ಮಾಹಿತಿ ನೀಡಿದ್ದಾರೆ.

Get real time updates directly on you device, subscribe now.