ಮಂಗಳೂರು: 10 ವೈದ್ಯರಿಗೆ ಕೊರೋನಾ ಸೋಂಕು

ಒಂದೇ ದಿನ ಹತ್ತು ವೈದ್ಯರಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಕಳವಳಕಾರಿ ಸಂಗತಿ ವರದಿಯಾಗಿದೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಒಂದೇ ದಿನ ಹತ್ತು ವೈದ್ಯರಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಕಳವಳಕಾರಿ ಸಂಗತಿ ವರದಿಯಾಗಿದೆ. ಜಿಲ್ಲಾ ಕೋವಿಡ್ ವೆನ್ಲಾಕ್ ಆಸ್ಪತ್ರೆಯ ಮುಖ್ಯ ವೈದ್ಯರು ಕೂಡ ಕೊರೋನಾ ಸೋಂಕಿತರಾಗಿದ್ದಾರೆ.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಒಂಬತ್ತು ವೈದ್ಯರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗಳ ದಾದಿಯರು, ವೈದ್ಯರು, ಸಿಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

Get real time updates directly on you device, subscribe now.