ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಪಕ್ಷದ ಧ್ವಜ ಹಸ್ತಾಂತರಿಸಲಾಯಿತು.

ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಈಶ್ವರ ಬಿ. ಖಂಡ್ರೆ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದರು.

Get real time updates directly on you device, subscribe now.