ಸುಳ್ಯ: ಕೊರೋನ ಸೋಂಕಿತ ಮಹಿಳೆ ಸಾವು

ಇಂದು ಬೆಳಿಗ್ಗೆ ಮಂಗಳೂರಿನ ಕೂಳೂರು ಮತ್ತು ಕೋಡಿಕಲ್ ಪ್ರದೇಶದ ಇಬ್ಬರು ಕೊರೋನಾ ಸೋಕಿತರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 22ಕ್ಕೆ ಏರಿಕೆ.

ಕರಾವಳಿ ಕರ್ನಾಟಕ ವರದಿ
ಸುಳ್ಯ: ತಾಲೂಕಿನ ಕೆರೆಮೂಲೆಯ ಮಹಿಳೆಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಕೊರೋನಾ ಪರೀಕ್ಷೆಯಲ್ಲಿ ಸೋಂಕು ತಗಲಿರುವುದು ದೃಢಪಟ್ಟಿದೆ. ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.

ಇಂದು ಬೆಳಿಗ್ಗೆ ಮಂಗಳೂರಿನ ಕೂಳೂರು ಮತ್ತು ಕೋಡಿಕಲ್ ಪ್ರದೇಶದ ಇಬ್ಬರು ಕೊರೋನಾ ಸೋಕಿತರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರಲ್ಲಿ ಒಬ್ಬರು ಮಹಿಳೆ ಮತ್ತು ಇನ್ನೊಬ್ಬರು ಪುರುಷ.

ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಮೃತರ ಸಂಖ್ಯೆ22ಕ್ಕೆ ಏರಿಕೆಯಾಗಿದೆ.

Get real time updates directly on you device, subscribe now.