ಉಡುಪಿ: ಕೋವಿಡ್ ಭೀತಿಯಿಂದ ವ್ಯಕ್ತಿ ಆತ್ಮಹತ್ಯೆ

ಕರಾವಳಿ ಕರ್ನಾಟಕ ವರದಿ
ಉಡುಪಿ:  ಅಜ್ಜರಕಾಡು ಸರ್ಕಾರಿ ಜಿಲ್ಲಾಸ್ಪತ್ರೆಯ ಕೋವಿಡ್‌-19 ಶಂಕಿತರ ಐಸೋಲೇಷನ್‌ ವಾರ್ಡ್‌ನಲ್ಲಿ ‍ದಾಖಲಾಗಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಪ್ರಭಾಕರ ಪುತ್ರನ್‌(63) ಆತ್ಮಹತ್ಯೆಗೈದವರು.

ಈ ಬಗ್ಗೆ ಉಡುಪಿ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.