ಉಡುಪಿ: ಕೋವಿಡ್ ಸೋಂಕಿತ ವ್ಯಕ್ತಿ ಮೃತ್ಯು

ಕರಾವಳಿ ಕರ್ನಾಟಕ ವರದಿ
ಉಡುಪಿ: ಕುಕ್ಕೆಹಳ್ಳಿಯ ಕೋವಿಡ್ ಸೋಂಕಿತ ವ್ಯಕ್ತಿಯೋರ್ವರು ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಬುಧವಾರ ರಾತ್ರಿ ಜಿಲ್ಲಾಸ್ಪತ್ರೆಯ ಐಸೋಲೇಶನ್ ವಾರ್ಡ್‌ಗೆ ದಾಖಲಾಗಿದ್ದು, ಕೊರೋನಾ ಸೋಂಕಿತರಾಗಿರುವುದು ದೃಢಪಟ್ಟಿತ್ತು. ಇವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವ್ಯಕ್ತಿ(49ವರ್ಷ) ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

Get real time updates directly on you device, subscribe now.