ಹೊಸಾಡು ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತ ವ್ಯಕ್ತಿ ಮೃತ್ಯು

ಸಂಜೆ ಪಡುಕೋಣೆ ಚರ್ಚ್‌ನಲ್ಲಿ ಮೃತರ ಅಂತ್ಯಕ್ರಿಯೆ ಸರಕಾರಿ ಕೋವಿಡ್ ನಿಯಮಗಳಂತೆ ನಡೆಯಲಿದೆ.

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವರು ಹೃದಯ ಸಂಬಂಧಿ ಸಮಸ್ಯೆಯಿಂದ ಉಡುಪಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಮೃತರು ಕೋವಿಡ್ ಸೋಂಕಿತರಾಗಿದ್ದರು ಎಂದು ತಿಳಿದುಬಂದಿದೆ.

ಇಂದು ಸಂಜೆ ಪಡುಕೋಣೆ ಚರ್ಚ್‌ನಲ್ಲಿ ಮೃತರ ಅಂತ್ಯಕ್ರಿಯೆ ಸರಕಾರಿ ಕೋವಿಡ್ ನಿಯಮಗಳಂತೆ ನಡೆಯಲಿದೆ.

Get real time updates directly on you device, subscribe now.