ಗಂಗೊಳ್ಳಿ: ಕರಾವಳಿ ಕಾವಲುಪಡೆ ಪೊಲೀಸ್ ಠಾಣೆ ಸೀಲ್‌ಡೌನ್

ಕರಾವಳಿ ಕರ್ನಾಟಕ ವರದಿ
ಗಂಗೊಳ್ಳಿ: ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಮತ್ತು ಇನ್ನೋರ್ವ ಸಿಬಂದಿಯಲ್ಲಿ ಕೊರೋನಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಠಾಣೆಯನ್ನು ಸೋಮವಾರದ ತನಕ ಸೀಲ್‌ ಡೌನ್ ಮಾಡಲಾಗಿದೆ.

ಎಸ್ಸೈ ಸೇರಿದಂತೆ ಎಲ್ಲ ಸಿಬಂದಿಗಳನ್ನೂ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಠಾಣೆಯನ್ನು ಎರಡು ಬಾರಿ ಸ್ಯಾನಿಟೈಸ್ ಮಾಡಲಾಗುವುದು.

Get real time updates directly on you device, subscribe now.