ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ನಿಧನ

ಕೆಲ ದಿನಗಳಿಂದ ಸಿಂಗಾಪುರದ ಆಸ್ಪತ್ರೆಯಲ್ಲಿದ್ದರು.

ಕರಾವಳಿ ಕರ್ನಾಟಕ ವರದಿ
ನವ ದೆಹಲಿ: ಸಮಾಜವಾದಿ ಪಕ್ಷದ ಮಾಜಿ ಮುಖಂಡ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್(64) ಶನಿವಾರ ಸಿಂಗಾಪುರದ ಆಸ್ಪತ್ರೆಯೊಂದರಲ್ಲಿ ನಿಧನರಾದರು.

ಅಮರ್ ಸಿಂಗ್ ಪತ್ನಿ ಪಂಕಜಾ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮಾರ್ಚ್ ತಿಂಗಳಲ್ಲಿ ಸಿಂಗಾಪುರದ ಆಸ್ಪತ್ರೆಯಲ್ಲಿ ಕಿಡ್ನಿ ಸಮಸ್ಯೆಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅಮರ್ ಸಿಂಗ್ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿದ್ದರು.

 

Get real time updates directly on you device, subscribe now.