ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಸತ್ಯನಾರಾಯಣ ನಿಧನ

ಬಹು ಅಂಗಾಂಗ ವೈಫಲ್ಯದಿಂದಾಗಿ ಅವರ ದೇಹಸ್ಥಿತಿ ವಿಷಮಿಸಿತ್ತು.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ(67) ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ನಿಧನರಾಗಿದ್ದಾರೆ.

ಸತ್ಯನಾರಾಯಣ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದಾಗಿ ಅವರ ದೇಹಸ್ಥಿತಿ ವಿಷಮಿಸಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

Get real time updates directly on you device, subscribe now.