ಎಸ್.ಪಿ.ಬಾಲಸುಬ್ರಹ್ಮಣ್ಯಂಗೆ ಕೊರೋನಾ ಸೋಂಕು

ಆರೋಗ್ಯದ ಬಗ್ಗೆ ಕಳವಳ ಬೇಡ. ಯಾರು ಕೂಡ ಪೋನ್ ಕರೆ ಮಾಡಿ ಆರೋಗ್ಯ ವಿಚಾರಿಸುವುದು ಬೇಡ.

ಸೌಮ್ಯ ಪ್ರಮಾಣದ ಕೊರೋನಾ ಸೋಂಕು ತಗುಲಿದೆ ಎಂದು ವೈದ್ಯರು ತಿಳಿಸಿದ್ದು, ಚೆನ್ನೈ ಎಂ.ಜಿಎಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರಾವಳಿ ಕರ್ನಾಟಕ ವರದಿ
ನವ ದೆಹಲಿ: ಸುಪ್ರಸಿದ್ಧ ಗಾಯಕ ಮತ್ತು ನಟ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಸೋಂಕಿತರಾಗಿದ್ದಾರೆ.

ಸೌಮ್ಯ ಪ್ರಮಾಣದ ಕೊರೋನಾ ಸೋಂಕು ತಗುಲಿದೆ ಎಂದು ವೈದ್ಯರು ತಿಳಿಸಿದ್ದು, ಚೆನ್ನೈ ಎಂ.ಜಿಎಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಫ, ಶೀತ-ಜ್ವರ ಹೊರತುಪಡಿಸಿ ಏನೂ ತೊಂದರೆ ಇಲ್ಲ. ನನ್ನ ಆರೋಗ್ಯದ ಬಗ್ಗೆ ಕಳವಳ ಬೇಡ. ಯಾರು ಕೂಡ ಪೋನ್ ಕರೆ ಮಾಡಿ ಆರೋಗ್ಯ ವಿಚಾರಿಸುವುದು ಬೇಡ. ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದೇನೆ ಎಂದು ಎಸ್.ಪಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಸಂದೇಶ ಕಳಿಸಿದ್ದಾರೆ.

Get real time updates directly on you device, subscribe now.