ಡ್ರಗ್ಸ್ ಪ್ರಕರಣ: ಮತ್ತೆ ಮೂರು ದಿನ ಸಿಸಿಬಿ ಕಸ್ಟಡಿಗೆ ರಾಗಿಣಿ, ಸಂಜನಾ

ಸೆಪ್ಟೆಂಬರ್14ರ ವರೆಗೆ ಆರೋಪಿಗಳಿಗೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಜಾಲ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನ ಸಿಸಿಬಿ ಕಸ್ಟಡಿಗೆ ನೀಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಸಿಬಿ ವಶದಲ್ಲಿದ್ದ ರಾಗಿಣಿ ಮತ್ತು ಸಂಜನಾ ಅವರ ಪ್ರಕರಣಕ್ಕೆ ಸಂಬಂಧಿಸಿ ಆರು ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು.

ಸೆಪ್ಟೆಂಬರ್14ರ ವರೆಗೆ ಆರೋಪಿಗಳಿಗೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

 

 

Get real time updates directly on you device, subscribe now.