ಸಂಜೆ 4ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಅನ್ ಲಾಕ್  2 ಹೊಸ ಮಾರ್ಗಸೂಚಿಗಳ ಬಗ್ಗೆ, ಭಾರತ- ಚೀನಾ ಗಡಿ ಸಂಘರ್ಷ ಮತ್ತು  ಉದ್ವಿಗ್ನತೆ ಕುರಿತು ಪ್ರಧಾನಿ ಮೋದಿ ಮಾತಾಡುವ ನಿರೀಕ್ಷೆ

ಕರಾವಳಿ ಕರ್ನಾಟಕ ವರದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ.

ಕೇಂದ್ರ ಸರಕಾರ 59 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಬಳಿಕ ಈ ಪ್ರಕಟಣೆ ಹೊರಬಿದ್ದಿದೆ.

ಅನ್ ಲಾಕ್  2 ಹೊಸ ಮಾರ್ಗಸೂಚಿಗಳ ಬಗ್ಗೆ, ಭಾರತ- ಚೀನಾ ಗಡಿ ಸಂಘರ್ಷ ಮತ್ತು  ಉದ್ವಿಗ್ನತೆ ಕುರಿತು ಪ್ರಧಾನಿ ಮೋದಿ ಮಾತಾಡುವ ನಿರೀಕ್ಷೆಗಳಿವೆ.

Get real time updates directly on you device, subscribe now.