Browsing Tag

Karnataka Minister

ಜೂನ್.1ರಿಂದ ದೇವಸ್ಥಾನ ಓಪನ್ : ಕೋಟ ಶ್ರೀನಿವಾಸ ಪೂಜಾರಿ

ಕರಾವಳಿ ಕರ್ನಾಟಕ ವರದಿ ಬೆಂಗಳೂರು: ಜೂನ್.1ರಿಂದ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಎಲ್ಲ ದೇವಾಲಯಗಳಲ್ಲಿ ಪೂಜೆ  ನಡೆಸಲು ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಭಕ್ತರು ಸಾಮಾಜಿಕ ಅಂತರ ಕಾಪಾಡಿಕೊಂಡು ದೇವರ ದರ್ಶನಕ್ಕೆ ಅವಕಾಶ…