Browsing Tag

Pocso Act

ಕಾಸರಗೋಡು: ಪೋಕ್ಸೋ ಪ್ರಕರಣ ಆರೋಪಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿ ಆತ್ಮಹತ್ಯೆ

ಕರಾವಳಿ ಕರ್ನಾಟಕ ವರದಿ ಕಾಸರಗೋಡು: ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದು, ಕೋವಿಡ್ ಪರೀಕ್ಷೆಯ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ವೆಲ್ಲರಿಕುಂಡು ನಿವಾಸಿ ಶಿಜೊ ದಾಮೋದರನ್(38) ಮೃತ ವ್ಯಕ್ತಿ. ಆಸ್ಪತ್ರೆಯ…

ಮಂಗಳೂರು: ಬಾಲಕಿ ಅತ್ಯಾಚಾರ ಆರೋಪಿ ಸೆರೆ

ಕರಾವಳಿ ಕರ್ನಾಟಕ ವರದಿ ಮಂಗಳೂರು: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಯುವಕನೋರ್ವನನ್ನು ಉಳ್ಳಾಲ ಪೊಲೀಸರು ಪೊಕ್ಸೋ ಕಾಯ್ದೆ ಅನ್ವಯ  ಬಂಧಿಸಿದ್ದಾರೆ. ವಳಚ್ಚಿಲ್ ನಿವಾಸಿ ಲವಕುಮಾರ್ ಅಲಿಯಾಸ್ ಶ್ರವಣ್ ಎಂಬಾತನನ್ನು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಹದಿನಾರು ವರ್ಷದ ಬಾಲಕಿಯ ಅತ್ಯಾಚಾರಗೈದು…

ಕುಂದಾಪುರ: ತಂದೆಯ ಸ್ನೇಹಿತನಿಂದಲೇ ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ

ಕರಾವಳಿ ಕರ್ನಾಟಕ ವರದಿ ಕುಂದಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಚಿಕ್ಕನಸಾಲು ರಸ್ತೆಯ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಿಶ್ವಾಸ್(35) ಎಂದು ಗುರುತಿಸಲಾಗಿದೆ. ಚಿಕ್ಕನಸಾಲು ರಸ್ತೆ ನಿವಾಸಿಯೋರ್ವರು ಮೇ.31ರ ರಾತ್ರಿ…