Browsing Tag

Seal Down

ಗಂಗೊಳ್ಳಿ: ಕರಾವಳಿ ಕಾವಲುಪಡೆ ಪೊಲೀಸ್ ಠಾಣೆ ಸೀಲ್‌ಡೌನ್

ಕರಾವಳಿ ಕರ್ನಾಟಕ ವರದಿ ಗಂಗೊಳ್ಳಿ: ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಮತ್ತು ಇನ್ನೋರ್ವ ಸಿಬಂದಿಯಲ್ಲಿ ಕೊರೋನಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಠಾಣೆಯನ್ನು ಸೋಮವಾರದ ತನಕ ಸೀಲ್‌ ಡೌನ್ ಮಾಡಲಾಗಿದೆ. ಎಸ್ಸೈ ಸೇರಿದಂತೆ ಎಲ್ಲ ಸಿಬಂದಿಗಳನ್ನೂ ಹೋಂ…

ಬೈಂದೂರು: ಪೊಲೀಸರಿಗೆ ಕೊರೋನಾ ಸೋಂಕು; ಎರಡನೇ ಬಾರಿ ಠಾಣೆ ಸೀಲ್‌ಡೌನ್

ಕರಾವಳಿ ಕರ್ನಾಟಕ ವರದಿ ಬೈಂದೂರು: ಬೈಂದೂರು ಠಾಣೆಯ ಎ.ಎಸ್‌ಐ ಸಹಿತ ಮೂವರು ಪೊಲೀಸರಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎರಡನೇ ಬಾರಿ ಬೈಂದೂರು ಠಾಣೆಯನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಕೋರೋನಾ ಸೋಂಕಿತ ಪೊಲೀಸ್ ಸಿಬಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ ಸಮಯದ…

ಉಡುಪಿ: ಜಿಲ್ಲಾಸ್ಪತ್ರೆ ಸೀಲ್‌ಡೌನ್

ಕರಾವಳಿ ಕರ್ನಾಟಕ ವರದಿ ಉಡುಪಿ: ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು, ಓರ್ವ ದಾದಿ ಮತ್ತು ಇಬ್ಬರು ಸಿಬಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಮೂರು ದಿನ ಸೀಲ್ ಡೌನ್ ಮಾಡಲಾಗಿದೆ. ತುರ್ತು ಚಿಕಿತ್ಸೆ ಹೊರತುಪಡಿಸಿ ಸಾಮಾನ್ಯ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ…

ಸಿಬಂದಿಗೆ ಕೊರೋನಾ ಸೋಂಕು: ಶಿರೂರು ಸರಕಾರಿ ಆಸ್ಪತ್ರೆ ಸೀಲ್‌ಡೌನ್

ಕರಾವಳಿ ಕರ್ನಾಟಕ ವರದಿ ಬೈಂದೂರು: ಶಿರೂರು ಸರ್ಕಾರಿ ಆಸ್ಪತ್ರೆಯ ಓರ್ವ ಸಿಬ್ಬಂದಿಗೆ ಕೋವಿಡ್19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ  ಸಮುದಾಯ ಕೇಂದ್ರವನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.  ಐದು ದಿನ ಬಳಿಕ ಸೋಂಕಿತರ ನೇರ ಸಂಪರ್ಕಕ್ಕೆ…

ಉಡುಪಿ: ಮುಂಬೈಯಿಂದ ಬಂದವರ ಮನೆ ಸೀಲ್ ಡೌನ್ ಚಿಂತನೆ, ಬಸವರಾಜ ಬೊಮ್ಮಾಯಿ

ಕರಾವಳಿ ಕರ್ನಾಟಕ ವರದಿ ಉಡುಪಿ: ಮುಂಬೈಯಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸದೇ ಅವರನ್ನು ಹೋಂಕ್ವಾರಂಟೈನ್‌ನಲ್ಲಿ ಇರಿಸಿ ಆ ಮನೆಯನ್ನೇ ಸೀಲ್ ಡೌನ್ ಮಾಡುವ ಬಗ್ಗೆ ಮುಖ್ಯಮಂತ್ರಿ  ಜೊತೆ ಚರ್ಚೆ ನಡೆಸುವುದಾಗಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ…