Browsing Tag

Udupi DC

ಉಡುಪಿ: ‘ಕಾನೂನು ಕೈಗೆತ್ತಿಕೊಳ್ಳುವವರ ಮೇಲೆ ಕ್ರಮ’ ಹೇಳಿಕೆ ಹಿಂಪಡೆದ ಅಧಿಕಾರಿಗಳು

‘ಜಾನುವಾರು ಸಾಗಿಸುವವರ ವಿರುದ್ಧ ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಉಡುಪಿ ಡಿಸಿ ಹೇಳಿದ್ದಾರೆ ಎಂಬ ಹೇಳಿಕೆಯನ್ನು ಕೂಡಲೇ ಹಿಂಪಡೆಯಲಾಗಿದೆ.

ಉಡುಪಿ ಜಿಲ್ಲೆ ಗಡಿಗಳ ಸೀಲ್‌ಡೌನ್, ಲಾಕ್‌ಡೌನ್ ಬಗ್ಗೆ ಜು.14ರಂದು ನಿರ್ಧಾರ, ಡಿಸಿ ಜಗದೀಶ್

ಜಿಲ್ಲೆಯ ಗಡಿಗಳನ್ನು ಬಂದ್ ಮಾಡಿದರೆ ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಸಾಧ್ಯ ಎಂದು ಮುಖ್ಯಮಂತ್ರಿಗೆ ತಿಳಿಸಿದ್ದೇನೆ.

ಉಡುಪಿಯಲ್ಲಿ ಲಾಕ್‌ಡೌನ್ ಅಗತ್ಯ ಇಲ್ಲ: ಶಾಸಕ ರಘುಪತಿ ಭಟ್

ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಹೆಚ್ಚು. ಆದ್ದರಿಂದ ಜಿಲ್ಲೆಯಲ್ಲಿ ಪುನ: ಲಾಕ್ಡೌನ್ ಅಗತ್ಯ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಮುಖ್ಯಮಂತ್ರಿಗೆ ತಿಳಿಸಿದ್ದಾರೆ.

‘ಆಯುಷ್ಮಾನ್ ಭಾರತ್’ ಕಾರ್ಡ್ ಇದ್ದರೆ ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಚಿಕಿತ್ಸೆ: ಉಡುಪಿ ಜಿಲ್ಲಾಧಿಕಾರಿ

ಸೇವಾ ಸಿಂಧು ಕೇಂದ್ರದಲ್ಲಿ ಕಾಗದದ ಪ್ರತಿ 10ರೂ. ಹಾಗೂ ಸ್ಮಾರ್ಟ್ ಕಾರ್ಡ್ ಪ್ರತಿಗೆ 35ರೂ. ಪಾವತಿಸಿ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಕಾರ್ಡ್ ಪಡೆದುಕೊಳ್ಳಬಹುದು.

ಉಡುಪಿ ಜಿಲ್ಲೆಯಲ್ಲಿ ರವಿವಾರ ಸಂಪೂರ್ಣ ಲಾಕ್‌ಡೌನ್, ಉಲ್ಲಂಘಿಸಿದರೆ ಕೇಸ್: ಡಿಸಿ ಜಗದೀಶ್

ರವಿವಾರ ಜಿಲ್ಲೆಯಲ್ಲಿ ಹಾಲು-ಪತ್ರಿಕೆ ಸಿಗುತ್ತವೆ. ಆಸ್ಪತ್ರೆಗಳು-ಔಷಧ ಅಂಗಡಿಗಳು ತೆರೆದಿರುತ್ತವೆ. ಅಗತ್ಯ ಸರಕುಗಳ ಸಾಗಾಣಿಕೆಗೆ ನಿರ್ಬಂಧವಿಲ್ಲ, ಅನ್‌ಲೋಡ್ ಮಾಡಲು ಅವಕಾಶವಿದೆ.

ಕೊರೋನಾ ವೈರಸ್ ಬಗ್ಗೆ ಹೆದರುವ ಅಗತ್ಯ ಇಲ್ಲ, ಎಚ್ಚರಿಕೆ ಅಗತ್ಯ : ಉಡುಪಿ ಜಿಲ್ಲಾಧಿಕಾರಿ

ಎಸೆಸೆಲ್ಸಿ ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡಿದೆ ಎಂಬುದಕ್ಕೆ ಯಾವುದೇ ಕುರುಹುಗಳಿಲ್ಲ.

ವೈದ್ಯರ ಸಲಹಾ ಚೀಟಿ ಇಲ್ಲದೇ ಔಷಧ ನೀಡುವಂತಿಲ್ಲ: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಕರಾವಳಿ ಕರ್ನಾಟಕ ವರದಿ ಉಡುಪಿ: ಜಿಲ್ಲೆಯಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೇ ಜ್ವರ, ಶೀತ-ಕೆಮ್ಮು ಮುಂತಾದ ಖಾಯಿಲೆಗಳಿಂದ ಬಳಲುತ್ತಿರುವವರಿಗೆ ಔಷಧ ಅಂಗಡಿಗಳಲ್ಲಿ ಔಷಧ ವಿತರಿಸದಂತೆ ಸೂಚಿಸಲಾಗಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಕ್ರಮ ಜರುಗಿಸುವುದಾಗಿ ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ…