Browsing Tag

Udupi District Hospital

ಉಡುಪಿ: ಜಿಲ್ಲಾಸ್ಪತ್ರೆ ಸೀಲ್‌ಡೌನ್

ಕರಾವಳಿ ಕರ್ನಾಟಕ ವರದಿ ಉಡುಪಿ: ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು, ಓರ್ವ ದಾದಿ ಮತ್ತು ಇಬ್ಬರು ಸಿಬಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಮೂರು ದಿನ ಸೀಲ್ ಡೌನ್ ಮಾಡಲಾಗಿದೆ. ತುರ್ತು ಚಿಕಿತ್ಸೆ ಹೊರತುಪಡಿಸಿ ಸಾಮಾನ್ಯ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ…