ಕೋವಿಡ್ ಲಸಿಕೆ ಪಡೆದಿದ್ದ ಸಚಿವ ಪೂಜಾರಿಗೆ ಕೋವಿಡ್ ಸೋಂಕು

ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಎಲ್ಲೆಡೆ ತಿರುಗುತ್ತಾರೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವರ ವಿರುದ್ಧ ಟೀಕೆಗಳು ಕೇಳಿಬಂದಿದ್ದವು.

ಕುಂದಾಪುರ: ಮೂಡ್ಲಕಟ್ಟೆ ಎಂ ಐ ಟಿ ಕಾಲೇಜಿನ ಶಶಾಂಕ್ ಜಿಲ್ಲೆಗೆ ಪ್ರಥಮ

'ಕಾಲೇಜಿನ 6 ಪ್ರಾಜೆಕ್ಟ್ ತಂಡಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ವಿದ್ಯಾ ಮಂಡಳಿಯಿಂದ ಪಡೆಯುವ ಅನುದಾನಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ತೋರಿಸುವುದಕ್ಕೆ ಸಾಕ್ಷಿಯಾಗಿದೆ.'

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ ಆರೋಪದಲ್ಲಿ ಮೂವರ ಬಂಧನ

ಸಿಟಿ ಬಸ್ ನಿಲ್ದಾಣದ ಬಳಿ ಇರುವ ದುರ್ಗಾ ಇಂಟರ್‌ನ್ಯಾಶನಲ್ ಹೊಟೇಲ್ ಕೋಣೆಯಲ್ಲಿ ವೇಶ್ಯಾವಾಟಿಕೆಗೆ ಸಂಬಂಧಿಸಿ ಆರೋಪಿಗಳನ್ನು ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಕರ್ಪ್ಯೂ/ನೈಟ್ ಕರ್ಪ್ಯೂ ಜಾರಿ ಬಗ್ಗೆ ಚರ್ಚೆ ಆಗಿಲ್ಲ: ಬೊಮ್ಮಾಯಿ

ಮಾ.15ರಂದು ಮುಖ್ಯಮಂತ್ರಿ ಕರೆದ ಸಭೆಯಲ್ಲಿ ಏನು ಚರ್ಚೆ ಆಗುತ್ತದೋ ನೋಡೋಣ ಎಂದಿದ್ದಾರೆ.