Browsing Category
ಕರಾವಳಿ
Get latest news updates from coastal Karnataka including Dakshina Kannada, Udupi, Uttara Kannada, Kasargod and other Coastal regions from Karavali Karnataka.
ಕೋವಿಡ್ ಲಸಿಕೆ ಪಡೆದಿದ್ದ ಸಚಿವ ಪೂಜಾರಿಗೆ ಕೋವಿಡ್ ಸೋಂಕು
ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಎಲ್ಲೆಡೆ ತಿರುಗುತ್ತಾರೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವರ ವಿರುದ್ಧ ಟೀಕೆಗಳು ಕೇಳಿಬಂದಿದ್ದವು.
ಬೆಳ್ತಂಗಡಿ: ಯುವತಿಗೆ ಚೂರಿ ಇರಿದ ಆರೋಪಿ ಸೆರೆ
ಗಾಯಾಳು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪುರ: ಮೂಡ್ಲಕಟ್ಟೆ ಎಂ ಐ ಟಿ ಕಾಲೇಜಿನ ಶಶಾಂಕ್ ಜಿಲ್ಲೆಗೆ ಪ್ರಥಮ
'ಕಾಲೇಜಿನ 6 ಪ್ರಾಜೆಕ್ಟ್ ತಂಡಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ವಿದ್ಯಾ ಮಂಡಳಿಯಿಂದ ಪಡೆಯುವ ಅನುದಾನಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ತೋರಿಸುವುದಕ್ಕೆ ಸಾಕ್ಷಿಯಾಗಿದೆ.'
ಕಂಬಳಕ್ಕೆ 1ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿದ ಸರಕಾರ
ಕಂಬಳವನ್ನು ಜಿಲ್ಲಾಧಿಕಾರಿ ಆಯ್ಕೆ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಉಡುಪಿ: ಹೈಟೆಕ್ ವೇಶ್ಯಾವಾಟಿಕೆ ಆರೋಪದಲ್ಲಿ ಮೂವರ ಬಂಧನ
ಸಿಟಿ ಬಸ್ ನಿಲ್ದಾಣದ ಬಳಿ ಇರುವ ದುರ್ಗಾ ಇಂಟರ್‌ನ್ಯಾಶನಲ್ ಹೊಟೇಲ್ ಕೋಣೆಯಲ್ಲಿ ವೇಶ್ಯಾವಾಟಿಕೆಗೆ ಸಂಬಂಧಿಸಿ ಆರೋಪಿಗಳನ್ನು ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ಕೋಟ ವಿವೇಕ ಕಾಲೇಜಿನಲ್ಲಿ ‘ಅರ್ಥಶಾಸ್ತ್ರ – ಪುನಶ್ಚೇತನ ಕಾರ್ಯಾಗಾರ’
ಮಾಧವ ಭಟ್, ಅಧ್ಯಕ್ಷರು, ಪ್ರಾಂಶುಪಾಲರ ಸಂಘ, ಉಡುಪಿ ಜಿಲ್ಲೆ ಇವರು ಉಪಸ್ಥಿತರಿದ್ದರು.
ಮೂಡುಬಿದಿರೆ: ಒಂದೇ ಮನೆಯ ಐವರು ನಾಪತ್ತೆ
ಮೂಡುಬಿದಿರೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಕುಂದಾಪುರ: ‘ಅನಂತ ಚೇತನಾ ಟ್ರಸ್ಟ್’ನಿಂದ ಒಂದು ಲಕ್ಷ ರೂ. ವಿದ್ಯಾರ್ಥಿ ವೇತನ
ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ 1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ವೇತನ.