Browsing Category

ಉಡುಪಿ

Get latest news updates from Udupi including Karkala & Kundapur

ಕುಂದಾಪುರ: ‘ಕನ್ನಡ ಮೀಡಿಯಾ’ ಜಾಲತಾಣ ಉದ್ಘಾಟನೆಗೆ ಚಿಂತಕ ದಿನೇಶ್ ಅಮೀನ್ ಮಟ್ಟು

ಮುಖ್ಯ ಅತಿಥಿಗಳಾಗಿ ಚಿಂತಕರಾದ ಸುಧೀರ್ ಕುಮಾರ್ ಮರೊಳ್ಳಿ ಮತ್ತು ನಿಕೇತ್ ರಾಜ್ ಮೌರ್ಯ ಭಾಗವಹಿಸಲಿದ್ದಾರೆ.

ಮಸ್ಕತ್: ಬೈಂದೂರಿನ CA ರಮಾನಂದ ಪ್ರಭುಗೆ ಪ್ರತಿಷ್ಠಿತ “ಬೆಸ್ಟ್ ಓವರ್ಸಿಸ್ ಚಾಪ್ಟರ್ ಅವಾರ್ಡ್ ಐಸಿಎಐ 2020″

ದೆಹಲಿಯ ಲೀಲಾ ಎಂಬಿಯನ್ಸ್ ಹೋಟೆಲ್‌ನಲ್ಲಿ ನಡೆದ ಐಸಿಎಐ ನ 71ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕುಂದಾಪುರ: ಮೂಡ್ಲಕಟ್ಟೆ ಎಂ.ಐ.ಟಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಕಾಲೇಜಿನ  ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊ. ದೀಪಕ್ ಶೆಟ್ಟಿ ಇವರು ರಾಷ್ಟ್ರೀಯ ವಿಜ್ಞಾನ ದಿನದ ಪ್ರಾಮುಖ್ಯತೆಯನ್ನು ತಿಳಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ವತಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಕಾಪು ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷರಾದ ಅನ್ವರ್ ಅಲಿ ಕಾಪುರವರು ಮನೆಯ ಮಾಲಿಕರಾದ ಚಂದ್ರಶೇಖರ್ ಅವರಿಗೆ ಕೀಲಿ ಕೈ ನೀಡುವ ಮುಖಾಂತರ ಹಸ್ತಾಂತರ.

ಬಾಲಕನಿಗೆ ಲೈಂಗಿಕ ದೌರ್ಜನ್ಯ: ಚಂದ್ರ ಹೆಮ್ಮಾಡಿಗೆ ಹತ್ತು ವರ್ಷ ಕಠಿಣ ಸಜೆ

ಪೋಕ್ಸೊ ಕಾಯ್ದೆ ಅನ್ವಯ ವಿವಿಧ ಪೊಲೀಸ್ ಠಾಣೆಗಳಲ್ಲಿ 21ಪ್ರಕರಣಗಳು ದಾಖಲಾಗಿದ್ದವು. ಆರೋಪಿಯೊಬ್ಬನ ವಿರುದ್ಧ ದಾಖಲಾದ ಗರಿಷ್ಠ ಪೋಕ್ಸೋ ಪ್ರಕರಣಗಳು ಇದಾಗಿವೆ.

‘ಪ್ರೆಸ್ ಕ್ಲಬ್’ ವಿಷಯದಲ್ಲಿ ಗೊಂದಲಕ್ಕೆ ಒಳಗಾಗಬೇಡಿ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ…

'ನಮ್ಮ ಸಂಘಕ್ಕೂ ಮತ್ತು ನಮ್ಮ ಸಂಘದ ಹೆಸರನ್ನೇ ಹೋಲುವ ಇನ್ನೊಂದು ಸಂಘಟನೆಯ ಪ್ರೆಸ್ ಕ್ಲಬ್ ಅಥವಾ ಇತರ ಯಾವುದೇ ಚಟುವಟಿಕೆಗಳಿಗೂ ಸಂಬಂಧವಿಲ್ಲ'