ಕೋವಿಡ್ ಸಂತ್ರಸ್ತ ಕುಟುಂಬಗಳಿಗೆ ತೆಕ್ಕಟ್ಟೆ ಲಯನ್ಸ್ ಕ್ಲಬ್ ಆಹಾರ ಕಿಟ್ ವಿತರಣೆ

ಕೆದೂರು ಗ್ರಾಮದ ಕೋವಿಡ್ 19 ಇರುವ ಕುಟುಂಬಗಳಿಗೆ ಆಹಾರದ ಕಿಟ್.

ಲಯನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷರಾದ ಕೆ. ಸೀತಾರಾಮ ಶೆಟ್ಟಿ, ಅಧ್ಯಕ್ಷರಾದ ಶಂಕರ ಶೆಟ್ಟಿ ನೇತೃತ್ವ.

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ತೆಕ್ಕಟ್ಟೆ ಲಯನ್ಸ್ ಕ್ಲಬ್ ವತಿಯಿಂದ ಕೆದೂರು ಗ್ರಾಮದ ಕೋವಿಡ್ 19 ಇರುವ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷರಾದ ಕೆ. ಸೀತಾರಾಮ ಶೆಟ್ಟಿ, ಅಧ್ಯಕ್ಷರಾದ ಶಂಕರ ಶೆಟ್ಟಿ, ಕಾರ್ಯದರ್ಶಿ ಮಹೇಶ್ಚಂದ್ರ ಶೆಟ್ಟಿ, ಖಜಾಂಜಿ ಸದಾನಂದ ಶೆಟ್ಟಿ, ಸದಸ್ಯರಾದ ಸುಕುಮಾರ್ ಶೆಟ್ಟಿ, ಸೀತಾರಾಮ್ ಶೆಟ್ಟಿ, ಧರ್ಮರಾಜ್ ಮೊದಲಿಯಾರ್ ಹಾಗೂ ಸದಸ್ಯರು ಹಾಜರಿದ್ದರು.

 

 

 

 

Get real time updates directly on you device, subscribe now.