ಬಸ್ರೂರು: ಬ್ರಾಹ್ಮಣ ಪರಿಷತ್‌ನಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ

ಎಸ್.ಎಸ್.ಎಲ್.ಸಿ. ಮತ್ತು ಪಿಯು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ‘ದ್ರಾವಿಡ ಬ್ರಾಹ್ಮಣ ಪರಿಷತ್ತು ಬಸ್ರೂರು ವಲಯ’ದ ವತಿಯಿಂದ 2019-20ರ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ನಡೆಯಿತು.

 

 

Get real time updates directly on you device, subscribe now.