ಅ.31ರಂದು ಕಾಂಗ್ರೆಸ್ ಭವನದಲ್ಲಿ ‘ಕಿಸಾನ್ ಅಧಿಕಾರ್ ದಿವಸ್’

ದಿ. ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸರಕಾರ ರೈತ ವಿರೋಧಿ ಹಾಗೂ ಜನ ವಿರೋಧಿ ಮಸೂದೆಗಳನ್ನು ಜಾರಿಗೆ ತರುವುದನ್ನು ಖಂಡಿಸಿ ‘ಕಿಸಾನ್ ಅಧಿಕಾರ್ ದಿವಸ್’ ಆಚರಿಸಲಾಗುವುದು.

ಕರಾವಳಿ ಕರ್ನಾಟಕ ವರದಿ
ಉಡುಪಿ: ಅ.31ರಂದು ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ದಿ. ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಸರಕಾರ ರೈತ ವಿರೋಧಿ ಹಾಗೂ ಜನ ವಿರೋಧಿ ಮಸೂದೆಗಳನ್ನು ಜಾರಿಗೆ ತರುವುದನ್ನು ಖಂಡಿಸಿ ‘ಕಿಸಾನ್ ಅಧಿಕಾರ್ ದಿವಸ್’ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.