ಉಡುಪಿ: ನವೆಂಬರ್ 14ರಂದು ಸತೀಶ್ ಜಾರಕಿಹೊಳಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ನ.14ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿಯವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಡೆಯಲಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಈ ಪ್ರಕಟಣೆ ನೀಡಿದ್ದಾರೆ.

Get real time updates directly on you device, subscribe now.