ಕುಂದಾಪುರ: ಸಿಎ ಪರೀಕ್ಷೆಯಲ್ಲಿ ರಜನಿ ನಾವಡ ಉತ್ತೀರ್ಣ
ಯಜ್ಞ ಪಿ. ಮಯ್ಯ ಅವರಲ್ಲಿ ಸಿಎ ಆರ್ಟಿಕಲ್ ಶಿಪ್ ತರಬೇತಿ ಪಡೆದಿದ್ದರು.
ರಮೇಶ್ ನಾವಡ ಮತ್ತು ಜಯಂತಿ ನಾವಡರ ಪುತ್ರಿ.
ಕರಾವಳಿ ಕರ್ನಾಟಕ ವರದಿ
ಕುಂದಾಪುರ: ಭಾರತೀಯರ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ರಜನಿ ನಾವಡ ಉತ್ತೀರ್ಣರಾಗಿದ್ದಾರೆ.
ಕುಂದಾಪುರದ ಯಜ್ಞ ಪಿ. ಮಯ್ಯ ಅವರಲ್ಲಿ ಸಿಎ ಆರ್ಟಿಕಲ್ ಶಿಪ್ ತರಬೇತಿ ಪಡೆದಿದ್ದರು.
ಇವರು ಕುಂದಾಪುರದ ರಮೇಶ್ ನಾವಡ ಮತ್ತು ಜಯಂತಿ ನಾವಡ ಇವರ ಪುತ್ರಿಯಾಗಿರುತ್ತಾರೆ.