ಭೀಕರ ಅಪಘಾತ: ನಿಶ್ಚಿತಾರ್ಥ ಮುಗಿಸಿ ಮರಳುತ್ತಿದ್ದ ಐವರು ಸ್ಥಳದಲ್ಲೆ ಸಾವು

ತುಮಕೂರು ಜಿಲ್ಲೆಯ ಮಧುಗಿರಿ ಸಮೀಪ ಬುಧವಾರ ಸಿಮೆಂಟ್ ಲಾರಿ ಮತ್ತು ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ಸಮೀಪ ಬುಧವಾರ ಸಿಮೆಂಟ್ ಲಾರಿ ಮತ್ತು ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಪಾವಗಡದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಮರಳುವಾಗ ಮಧುಗಿರಿ-ತುಮಕೂರು ರಸ್ತೆಯ ಕೆರೆಗಳ ಪಾಳ್ಯ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ.

ಮೃತರೆಲ್ಲರೂ ಬೆಂಗಳೂರಿನ ಬೈಯಪ್ಪನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ.

ಈ ಸಂಬಂಧ ಮಧುಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.