ಧರ್ಮಸ್ಥಳ: ವಿರೇಂದ್ರ ಹೆಗ್ಗಡೆ ಭೇಟಿ ಮಾಡಿದ ಗೃಹ ಸಚಿವ ಬೊಮ್ಮಾಯಿ

ಕರಾವಳಿ ಕರ್ನಾಟಕ ವರದಿ
ಬೆಳ್ತಂಗಡಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಗೃಹ ಸಚಿವರು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಶಾಸಕ ಹರೀಶ್ ಪೂಂಜಾ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.