ಗುರುಪುರ ಗುಡ್ಡ ಕುಸಿತ: ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

ರಾಜ್ಯ ಸರಕಾರದಿಂದ ತಲಾ 5ಲಕ್ಷ ರೂ. ಪರಿಹಾರ ಮೊತ್ತದ ಚೆಕ್ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಿದರು.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ನಗರದ ಹೊರ ವಲಯದ ಗುರುಪುರ ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಘಟನೆಗೆ ಸಂಬಂಧಿಸಿ, ಮಕ್ಕಳ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5ಲಕ್ಷ ರೂ. ಪರಿಹಾರ ಮೊತ್ತದ ಚೆಕ್ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಿದರು.

ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಉಪಸ್ಥಿತರಿದ್ದರು.

Get real time updates directly on you device, subscribe now.