ಗೃಹ ಕಚೇರಿ ಸಿಬಂದಿಗೆ ಕೋವಿಡ್: ಸಿಎಂ ಯಡಿಯೂರಪ್ಪ 5 ದಿನ ಹೋಂ ಕ್ವಾರಂಟೈನ್
ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಪಾಡಿ.
ವಿಡೀಯೋ ಕಾನ್ಫರೆನ್ಸ್ ಮೂಲಕ ಸಲಹೆ ನೀಡಲಿದ್ದೇನೆ. ಆರೋಗ್ಯವಾಗಿದ್ದು, ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಸಿಎಂ ಹೇಳಿದ್ದಾರೆ.
ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಕಾರಣ ಸಿಎಂ ಯಡಿಯೂರಪ್ಪ ಅವರು ಕೆಲವು ದಿನ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದಾರೆ.
ವಿಡೀಯೋ ಕಾನ್ಫರೆನ್ಸ್ ಮೂಲಕ ಸಲಹೆ ನೀಡಲಿದ್ದೇನೆ. ಆರೋಗ್ಯವಾಗಿದ್ದು, ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಸಿಎಂ ಹೇಳಿದ್ದಾರೆ.
ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಪಾಡಿ ಎಂದು ಸಿಎಂ ಹೇಳಿದ್ದಾರೆ.