ಮಂಗಳೂರು: ಮೂವರ ಮೇಲೆ ತಂಡದಿಂದ ತಲವಾರ್ ಹಲ್ಲೆ

ಪೊಲೀಸರ ಸಮ್ಮುಖದಲ್ಲೇ ಆರೋಪಿಗಳು ಹಲ್ಲೆಗೈದಿದ್ದಾರೆ ಎನ್ನಲಾಗಿದೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಮೂವರು ಯುವಕರ ಮೇಲೆ ಕಾರು ಮತ್ತು ಬೈಕುಗಳಲ್ಲಿ ಬಂದ ತಂಡವೊಂದು ತಲವಾರ್ ಹಲ್ಲೆ ನಡೆಸಿದ ಘಟನೆ ಸೋಮವಾರ ರಾತ್ರಿ ಬಜಿಲಕೇರಿಯಲ್ಲಿ ನಡೆದಿದೆ.

ಪೊಲೀಸರ ಸಮ್ಮುಖದಲ್ಲೇ ಆರೋಪಿಗಳು ಹಲ್ಲೆಗೈದಿದ್ದಾರೆ ಎನ್ನಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದುಷ್ಕರ್ಮಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Get real time updates directly on you device, subscribe now.