ಕರಾವಳಿ ಕರ್ನಾಟಕ ವರದಿ
ಬೈಂದೂರು: ಬೈಂದೂರು ಠಾಣೆಯ ಎ.ಎಸ್ಐ ಸಹಿತ ಮೂವರು ಪೊಲೀಸರಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎರಡನೇ ಬಾರಿ ಬೈಂದೂರು ಠಾಣೆಯನ್ನು ಸೀಲ್ ಡೌನ್ ಮಾಡಲಾಗುತ್ತಿದೆ.
ಕೋರೋನಾ ಸೋಂಕಿತ ಪೊಲೀಸ್ ಸಿಬಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲ ಸಮಯದ ಹಿಂದೆ ಸಿಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಸಂದರ್ಭ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿತ್ತು. ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿತ್ತು.