ದ.ಕ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೊರೋನಾ

ಮಿಥುನ್ ರೈಯವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದದಿಂದ ಬೇಗ ಗುಣಮುಖನಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Get real time updates directly on you device, subscribe now.