ದ.ಕ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಅಧಿಕಾರ ಸ್ವೀಕಾರ

ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಧಿಕಾರ ಹಸ್ತಾಂತರಿಸಿದರು.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ. ವಿ. ರಾಜೇಂದ್ರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು.

ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.