ಸ್ಕೂಟರ್-ಟ್ಯಾಂಕರ್ ಡಿಕ್ಕಿ: ತಂದೆ, ಮಗಳ ಸಾವು

ಯಲ್ಲಾಪುರದಿಂದ ಅಂಕೋಲಾ ತಾಲೂಕಿನ ಹಾರವಾಡಕ್ಕೆ ತೆರಳುತ್ತಿದ್ದರು.

ಕರಾವಳಿ ಕರ್ನಾಟಕ ವರದಿ
ಕಾರವಾರ: ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ರಾ.ಹೆ.63ರಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಂದೆ, ಮಗಳು ಮೃತಪಟ್ಟ ಘಟನೆ ವರದಿಯಾಗಿದೆ.

ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ವಿನೋದ ಕಿಂದಳಕರ್(56) ಮತ್ತು ಪುತ್ರಿ ಸುನೇಹಾ(12) ಮೃತಪಟ್ಟಿದ್ದಾರೆ.

ಯಲ್ಲಾಪುರದಿಂದ ಅಂಕೋಲಾ ತಾಲೂಕಿನ ಹಾರವಾಡಕ್ಕೆ ತೆರಳುತ್ತಿದ್ದ ಸಂದರ್ಭ ತಂದೆ-ಮಗಳು ಅಪಘಾತದಲ್ಲಿ ಸಾವಪ್ಪಿದ್ದಾರೆ.

Get real time updates directly on you device, subscribe now.