ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ
ಸದಾ ಕಾಲವೂ ಜನರಿಗೆ ಸ್ಪಂದಿಸುವ ಮೂಲಕ ಜನಪ್ರಿಯರಾದ ಹೆಗ್ಡೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷತೆ.
ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆಯವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.