ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಮಲ್ ಹಾಸನ್ ಸ್ಪರ್ಧೆ
ಮಕ್ಕಳ್ ನೀಧಿ ಮಯಂ ಚುನಾವಣೆಗೆ ಸ್ಪರ್ಧಿಸಲಿರುವ ಎಪ್ಪತ್ತು ಅಭ್ಯರ್ಥಿಗಳ ಹೆಸರು ಬಿಡುಗಡೆಗೊಳಿಸಿದೆ.
ಕರಾವಳಿ ಕರ್ನಾಟಕ ವರದಿ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮಕ್ಕಳ್ ನೀಧಿ ಮಯಂ ಪಕ್ಷದ ಸ್ಥಾಪಕ, ಬಹುಭಾಷಾ ನಟ ಕಮಲ್ ಹಾಸನ್ ಅವರು ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮಕ್ಕಳ್ ನೀಧಿ ಮಯಂ ಚುನಾವಣೆಗೆ ಸ್ಪರ್ಧಿಸಲಿರುವ ಎಪ್ಪತ್ತು ಅಭ್ಯರ್ಥಿಗಳ ಹೆಸರು ಬಿಡುಗಡೆಗೊಳಿಸಿದೆ.
ತ. ನಾಡು ವಿಧಾನಸಭಾ ಚುನಾವಣೆ ಎ.6ರಂದು ನಡೆಯಲಿದೆ.