ಮಸ್ಕತ್: ಬೈಂದೂರಿನ CA ರಮಾನಂದ ಪ್ರಭುಗೆ ಪ್ರತಿಷ್ಠಿತ “ಬೆಸ್ಟ್ ಓವರ್ಸಿಸ್ ಚಾಪ್ಟರ್ ಅವಾರ್ಡ್ ಐಸಿಎಐ 2020″
ಮಸ್ಕತ್ ಚ್ಯಾಪ್ಟರ್ ಐಸಿಎಐ ಇದರ ಚೇರಮೆನ್ ಆಗಿರುವ CA ಎನ್ ರಮಾನಂದ ಪ್ರಭು
ದೆಹಲಿಯ ಲೀಲಾ ಎಂಬಿಯನ್ಸ್ ಹೋಟೆಲ್‌ನಲ್ಲಿ ನಡೆದ ಐಸಿಎಐ ನ 71ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಕರಾವಳಿ ಕರ್ನಾಟಕ ವರದಿ
ಒಮನ್: ಬೈಂದೂರಿನ CA ರಮಾನಂದ ಪ್ರಭು ಅವರು ‘ಬೆಸ್ಟ್ ಓವರ್ಸಿಸ್ ಚಾಪ್ಟರ್ ಅವಾರ್ಡ್ ಐಸಿಎಐ 2020″ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಸ್ಕತ್ ಚ್ಯಾಪ್ಟರ್ ಐಸಿಎಐ ಇದರ ಚೇರಮೆನ್ ಆಗಿರುವ CA ಎನ್ ರಮಾನಂದ ಪ್ರಭು ಇವರು ಇತ್ತೀಚೆಗೆ ದೆಹಲಿಯ ಲೀಲಾ ಎಂಬಿಯನ್ಸ್ ಹೋಟೆಲ್‌ನಲ್ಲಿ ನಡೆದ ಐಸಿಎಐ ನ 71ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಸ್ಕತ್ ಚ್ಯಾಪ್ಟರ್ ಐಸಿಎಐ ನ ಎಲ್ಲಾ ಸದಸ್ಯರ ಪ್ರತಿನಿಧಿಯಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.