ಕುಂದಾಪುರ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ

ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಿಂದ  ಕಾಲೇಜಿನ ವಿದ್ಯಾರ್ಥಿಗಳಿಗೆ ಬೈಂದೂರಿನಿಂದ ಕಾಲೇಜಿನ ಕ್ಯಾಂಪಸ್ಗೆ ಹಾಗೂ ಬ್ರಹ್ಮಾವರದಿಂದ ಕಾಲೇಜಿನ ಕ್ಯಾಂಪಸ್ಗೆ ಬಸ್ ವ್ಯವಸ್ಥೆ.

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ವಿದ್ಯಾರ್ಥಿಗಳು ಕಾಲೇಜಿಗೆ ಖಾಸಗಿ ಬಸ್ನಲ್ಲಿ ಸಂಚರಿಸುವುದು ಸುರಕ್ಷಿತವಾಗಿಲ್ಲದಿರುವುದರಿಂದ ಈ ಶೈಕ್ಷಣಿಕ ವರ್ಷದಿಂದ ಕಾಲೇಜಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಶ್ರೀ ವೆಂಕಟರಮಣ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಿಂದ  ಕಾಲೇಜಿನ ವಿದ್ಯಾರ್ಥಿಗಳಿಗೆ ಬೈಂದೂರಿನಿಂದ ಕಾಲೇಜಿನ ಕ್ಯಾಂಪಸ್ಗೆ ಹಾಗೂ ಬ್ರಹ್ಮಾವರದಿಂದ ಕಾಲೇಜಿನ ಕ್ಯಾಂಪಸ್ಗೆ ಬಸ್ ವ್ಯವಸ್ಥೆಯನ್ನು ಒದಗಿಸಿದೆ ಎಂದು ಪ್ರಕಟಣೆ ತಿಳಿಸಿದೆ.

 

 

Get real time updates directly on you device, subscribe now.