Browsing Tag

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನಿಂದ ಸಾಂಪ್ರದಾಯಿಕ ಗೋಪೂಜೆ

ಲಾಭ ನಷ್ಟದ ಲೆಕ್ಕಾಚಾರದಲ್ಲಿ ಗೋವನ್ನು ಸಾಕದೆ, ಮನುಕುಲದ ಕಾಮಧೇನುವಾಗಿ ನಾವೆಲ್ಲ ಗೋವನ್ನು ಪೂಜಿಸಬೇಕಾಗಿದೆ ಎಂದು ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೋಳ ಉದಯ ಅಂಚನ್ ಹೇಳಿದರು.