Browsing Tag

Ashok Kumar Kodavoor

ಉಡುಪಿ: ಕೇಂದ್ರ, ರಾಜ್ಯ ಸರಕಾರಗಳ ರೈತ ವಿರೋಧಿ ನೀತಿಗಳ ವಿರುದ್ದ ಸಹಿ ಸಂಗ್ರಹ ಅಭಿಯಾನ ಪ್ರದರ್ಶನ

ಸಾರ್ವಜನಿಕರಿಗೆ ಅರಿವು ಮೂಡಿಸುವ ಜೊತೆಗೆ ಸರಕಾರದ ಗಮನ ಸೆಳೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ದರ ಏರಿಕೆ ಖಂಡನೀಯ : ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರಕಾರ ತನ್ನ ಆದಾಯ ಕೊರತೆಯನ್ನು ನಿವಾರಿಸಲು ಜನರ ಮೇಲೆ ನಿರಂತರ ಬೆಲೆ ಏರಿಕೆಯ ಹೊರೆಯನ್ನು ಹೊರಿಸುತ್ತಿರುವುದು ಸರಕಾರದ ವೈಫಲ್ಯವನ್ನು ತೋರಿಸುತ್ತದೆ.

ಹಿಂದುಳಿದ ವರ್ಗದ ಜನತೆಗೆ ಆರ್ಥಿಕ ಸ್ವಾತಂತ್ರ್ಯ ಕೊಟ್ಟ ಧೀಮಂತ ಮಹಿಳೆ ಇಂದಿರಾ ಗಾಂಧಿ: ಅಶೋಕ್ ಕುಮಾರ್ ಕೊಡವೂರು

ದೇಶದ ಐಕ್ಯತೆ, ಭದ್ರತೆ ಹಾಗೂ ಸಮಗ್ರತೆಗೆ ಸರ್ದಾರ್ ವಲ್ಲಭ ಭಾಯಿ ಪಟೇಲರ ಕೊಡುಗೆ ಅಪಾರ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನುಡಿದರು.

ಅ.31ರಂದು ಕಾಂಗ್ರೆಸ್ ಭವನದಲ್ಲಿ ‘ಕಿಸಾನ್ ಅಧಿಕಾರ್ ದಿವಸ್’

ಕೇಂದ್ರ ಸರಕಾರ ರೈತ ವಿರೋಧಿ ಹಾಗೂ ಜನ ವಿರೋಧಿ ಮಸೂದೆಗಳನ್ನು ಜಾರಿಗೆ ತರುವುದನ್ನು ಖಂಡಿಸಿ ‘ಕಿಸಾನ್ ಅಧಿಕಾರ್ ದಿವಸ್’ ಆಚರಿಸಲಾಗುವುದು.